02.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಕಲೇಶಪುರ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶೃಂಗೇರಿ, ಚಾರ್ಮಾಡಿ, ಕುದುರೆಮುಖ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490