Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

May 5, 2024
2:10 PM
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 8 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ.

06.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡ ಇರಬಹುದು. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 8 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಉತ್ತಮ ಮಳೆಯು ಮೇ 11ರ ನಂತರ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror