06.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡ ಇರಬಹುದು. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೇ 8 ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚೆನೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಉತ್ತಮ ಮಳೆಯು ಮೇ 11ರ ನಂತರ ಸಾಧ್ಯತೆ ಇದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…