Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

May 6, 2024
11:07 AM
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಮೇ 9 ರಿಂದ ಕರಾವಳಿ,

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.

ಈಗಿನಂತೆ ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಮೇ 9 ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror