07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. ಮೇ 9 ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ.
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…