10.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಮೋಡ ಮಾತ್ರ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ( ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ) ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಲವಾಗಿದ್ದರೆ ಮಂಡ್ಯ, ರಾಮನಗರ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…