Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

May 10, 2024
10:54 AM
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ.  ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

11.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೇ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ.  ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror