11.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ, ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೇ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು…
ವಿಶ್ವ ಚೆಸ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಭಾರತದ ಡಿ. ಗುಕೇಶ್ ಮತ್ತು ಉಜ್ಬೇಕಿಸ್ತಾನದ…
ದೇಶದ 37 ನಗರಗಳಲ್ಲಿ ಕನಿಷ್ಠ ವೇತನಕ್ಕಿಂತ ಜೀವನ ವೆಚ್ಚ (cost of living)…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…
ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 1ರಿಂದ 'ರಸಗೊಬ್ಬರ ಮಾರಾಟ ಚೌಕಟ್ಟು' ಎಂಬ ಹೊಸ ಮೊಬೈಲ್…
ಮನುಷ್ಯನ ಬದುಕಿನಲ್ಲಿ ಆಸೆ ಸಹಜವಾದರೂ ಅದು ಮಿತಿಮೀರಿದಾಗ ದುಃಖ ಮತ್ತು ಅತೃಪ್ತಿಗೆ ಕಾರಣವಾಗುತ್ತದೆ.…