12.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯ ಮುನ್ಸೂಚನೆ ಇದೆ. (ಚಾರ್ಮಾಡಿ, ಆಗುಂಬೆ ಶೃಂಗೇರಿ, ಕೊಡಗು ಭಾಗಗಳಲ್ಲಿ 3.30 PM ಮುಂಚೆ ಮಳೆ ಆರಂಭವಾದರೆ ಕರಾವಳಿ ಜಿಲ್ಲೆಗಳಿಗೆ ಮಳೆಯ ಸಾಧ್ಯತೆ ಹೆಚ್ಚಿದೆ.) ಉತ್ತರ ಕನ್ನಡ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ (ಸಕಲೇಶಪುರ ಸುತ್ತಮುತ್ತ), ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…