Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

May 12, 2024
11:56 AM
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

13.05.2025 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror