13.05.2025 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…