Advertisement
ಸುದ್ದಿಗಳು

Karnataka Weather | 14-05-2024 | ಹಲವು ಕಡೆ ಗುಡಗು ಸಹಿತ ಮಳೆ ಮುಂದುವರಿಕೆ | ಮೇ.20 ರ ನಂತರ ಮಳೆ ಅಬ್ಬರ ಕಡಿಮೆ |

Share

15.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

18 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

23 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago