15.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ಸುಳ್ಯ ತಾಲೂಕು ಪಂಚಾಯತ್ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…
ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…
ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…