Karnataka Weather | 15-05-2024 | ಸದ್ಯ ಮಳೆ ಇದೆ | ಮೇ.21 ರಿಂದ ಮಳೆ ತೀವ್ರತೆ ಕಡಿಮೆ | ಅವಧಿಗೆ ಮುಂಗಾರು ಪ್ರಾರಂಭವಾದೀತೇ..?

May 15, 2024
11:43 AM
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಪ್ರವೇಶಿಸಲು ಸಮಯ ತೆಗೆದುಕೊಳ್ಳುಬಹುದು.

16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಪ್ರವೇಶಿಸಲು ಸಮಯ ತೆಗೆದುಕೊಳ್ಳುಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror