16.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ ರಾಜ್ಯಕ್ಕೆ ಪ್ರವೇಶಿಸಲು ಸಮಯ ತೆಗೆದುಕೊಳ್ಳುಬಹುದು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…