Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

May 16, 2024
1:58 PM
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18 ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ರಾಮನಗರ, ಬೆಂಗಳೂರು, ಕೋಲಾರ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿತ್ರದುರ್ಗ, ದಾವಣಗೆರೆ, ಹಾವೇರಿ,ಗದಗ, ಧಾರವಾಡ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror