17.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ರಾಮನಗರ, ಬೆಂಗಳೂರು, ಕೋಲಾರ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ, ಹಾವೇರಿ,ಗದಗ, ಧಾರವಾಡ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…