Karnataka Weather | 22-03-2024 | ರಾಜ್ಯದ ಕೆಲವು ಗುಡುಗು ಸಹಿತ ಮಳೆ ಸಾಧ್ಯತೆ |

March 22, 2024
11:41 AM
ಕರಾವಳಿ ಪ್ರದೇಶದಲ್ಲಿ ಸಂಜೆ ಗುಡುಗಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

23.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 23ರಿಂದ ರಾಜ್ಯದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಮಾರ್ಚ್ 28ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಸಧ್ಯಕ್ಕೆ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror