Karnataka Weather | 02-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಎ.7ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ |

April 2, 2024
11:30 AM
ಎಪ್ರಿಲ್ 7 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.

03.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡದ ವಾತಾವರಣದ ಮುನ್ಸೂಚನೆ ಇದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.

ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಆರಂಭದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror