03.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮೋಡದ ವಾತಾವರಣದ ಮುನ್ಸೂಚನೆ ಇದೆ.ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 7 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಆರಂಭದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು ಮತ್ತೆರಡು ದಿನಗಳಲ್ಲಿ ರಾಜ್ಯದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…