Karnataka Weather | 04-04-2024 | ರಾಜ್ಯದೆಲ್ಲೆಡೆ ಬಿಸಿಲು-ಮೋಡ | ಮಳೆ ಯಾವಾಗ ಆರಂಭ…?

April 4, 2024
11:19 AM
ಎಪ್ರಿಲ್ 6 ರಿಂದ ಕೊಡಗಿನಲ್ಲಿ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

05.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಎಪ್ರಿಲ್ 6 ರಿಂದ ಕೊಡಗಿನಲ್ಲಿ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ 7, 8 ರಿಂದ ಕರಾವಳಿ ಭಾಗಗಳಲ್ಲಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಎಪ್ರಿಲ್ ಎಪ್ರಿಲ್ 8, 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾದರೆ, ಎಪ್ರಿಲ್ 12,13 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror