Karnataka Weather | 05-04-2024 | ರಾಜ್ಯದ ಹಲವು ಕಡೆ ಮೋಡ-ಬಿಸಿಲು | ಕೆಲವು ಕಡೆ ಮಳೆ ನಿರೀಕ್ಷೆ |

April 5, 2024
12:53 PM
ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

06.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ.  ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. 8 ರಿಂದ ಸ್ವಲ್ಪ ಜಾಸ್ತಿಯಾದರೂ, ಎಪ್ರಿಲ್ 9ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 12ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror