06.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಸುತ್ತಮುತ್ತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. 8 ರಿಂದ ಸ್ವಲ್ಪ ಜಾಸ್ತಿಯಾದರೂ, ಎಪ್ರಿಲ್ 9ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಎಪ್ರಿಲ್ 12ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…