Advertisement
ವೆದರ್ ಮಿರರ್

ಹವಾಮಾನ ವರದಿ | 04-07-2024 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ | ಜು.9 ರಿಂದ ರಾಜ್ಯದಲ್ಲೂ ಮಳೆ ಕ್ಷೀಣಿಸುವ ಸಾಧ್ಯತೆ |

Share

05.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

Advertisement

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾವೇರಿ, ಧಾರವಾಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಯಾದಗಿರಿ ಆಂದ್ರಾ ಗಡಿ ಭಾಗಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಈಗಿನಂತೆ ದಕ್ಷಿಣ ದ್ರುವ ಭಾಗದಿಂದ ಬರುತ್ತಿರುವ ಮಾರುತಗಳು ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ 9ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆಗಳಿವೆ. ನಂತರ ಮುಂಗಾರು ಚುರುಕಾಗಬೇಕಿದೆ. ಈ ನಡುವೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ದಿನ ಮಳೆಯ ಮುನ್ಸೂಚನೆ ಇದ್ದು, ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!

ಡ್ರಾಗನ್‌ ಫ್ರುಟ್‌ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ…

8 hours ago

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು…

9 hours ago

ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!

ಭೂಕಂಪಕ್ಕೂ(Earthquake) ಕುಗ್ಗಲ್ಲ, ಚಂಡಮಾರುತಕ್ಕೂ(Cyclone) ಜಗ್ಗಲ್ಲ, ನಮ್ಮ ಕಂಪನಿಯ ಕಬ್ಬಿಣ(Iron) ಮತ್ತು ಉಕ್ಕು(Steel). ಹಾಗೆಯೇ…

16 hours ago

ನಿಮಗಿದು ಗೊತ್ತೇ…? | RO ಹಾಗೂ ಬಾಟಲಿ ನೀರುಗಳನ್ನು ತ್ಯಜಿಸಿ ಮನೆಯಲ್ಲಿ ಸಜೀವಗೊಳಿಸಿದ ನೀರನ್ನು ಬಳಸಿ

"ಜಲವೇ ಜೀವನ," "ಜೀವ ಜಲ," "ಜಲವೇ ಅಮೃತ," "ಅಮೃತ ಜಲ"(Water) ಇತ್ಯಾದಿಯಾಗಿ ನೀರಿನ…

17 hours ago

ಪಶುಗಳ ಪಾಲಿನ “ಆನಂದ” ಡಾಕ್ಟರ್ ಆನಂದ್ | ಪಶು ವೈದ್ಯಕೀಯ ಸಚಿವಾಲಯ ಮಲೆನಾಡಿನ ಕಡೆಯಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸಬೇಕು |

ಗ್ರಾಮೀಣ ಭಾಗದಲ್ಲಿ ಪಶು ಸೇರಿದಂತೆ ಇತರ ಸಾಕುಪ್ರಾಣಿಗಳಿಗೆ ಚಿಕಿತ್ಸೆ ನೀಡಲು ಸೂಕ್ತ ವೈದ್ಯರ…

17 hours ago

ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?

ಅಮೇರಿಕಾದ ವನ್ಯಜೀವಿ ಅಧಿಕಾರಿಗಳು ಅಳಿವಿನಂಚಿನಲ್ಲಿರುವ ಮಚ್ಚೆಯುಳ್ಳ ಗೂಬೆಗಳನ್ನು ಉಳಿಸಲು ನಿಷೇಧಿತ ಗೂಬೆಗಳನ್ನು ಕೊಲ್ಲಲು…

17 hours ago