Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

May 19, 2024
12:22 PM
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror