20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…