Advertisement
ವೆದರ್ ಮಿರರ್

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

Share

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೇ 25ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

16 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago