Advertisement
ವೆದರ್ ಮಿರರ್

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

Share

03.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಮಳೆ ಮತ್ತು ಬಿಸಿಲಿನ ಮಿಶ್ರ ಪರಿಸ್ಥಿತಿ ಕಂಡುಬರುತ್ತಿದೆ.  ರಾಜ್ಯದಲ್ಲಿ ಹವಾಮಾನದಲ್ಲಿ ಮಿಶ್ರ ಸ್ಥಿತಿ ಮುಂದುವರಿದಿದೆ. ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಭಾಗಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗಿದೆ.

ಕರಾವಳಿ ಪ್ರದೇಶ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ವೇಳೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಆದರೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಪಶ್ಚಿಮ ಭಾಗದಿಂದ ಮಳೆ ಬಂದರೆ ಅದು ಹೆಚ್ಚು ತೀವ್ರವಾಗಿರುವುದಿಲ್ಲ ಮತ್ತು ಗುಡುಗು ಸಾಧ್ಯತೆಯೂ ಕಡಿಮೆ.

ಮಲೆನಾಡು ಪ್ರದೇಶ : ಮಲೆನಾಡು ಜಿಲ್ಲೆಗಳಲ್ಲಿ ಪಶ್ಚಿಮ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಇವತ್ತು ಮಳೆಯ ಸಾಧ್ಯತೆ ಕಡಿಮೆ. ಮೋಡದ ವಾತಾವರಣ ಇದ್ದರೂ ಮಳೆ ನಿರೀಕ್ಷೆಯಿಲ್ಲ.

ಉತ್ತರ ಒಳನಾಡು :  ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಭಾವ ಹೆಚ್ಚಾಗಿದೆ. ಮೋಡದ ವಾತಾವರಣ ಇದ್ದರೂ ಮಳೆಯ ಯಾವುದೇ ಸೂಚನೆ ಇಲ್ಲ.

Karnataka is witnessing a mixed weather pattern. Coastal regions may receive light rainfall, but strong Arabian Sea winds could reduce its intensity. Malnad and South Interior regions are likely to remain mostly dry, while North Interior Karnataka may see isolated light showers with rising heat trends across the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

5 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

7 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

7 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

8 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

21 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 day ago