Advertisement
ಸುದ್ದಿಗಳು

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

Share

31.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಭಾಗ :ಕಾಸರಗೋಡು ಜಿಲ್ಲೆಯಲ್ಲಿ ಮೋಡದ ವಾತಾವರಣ ಕಂಡುಬರುತ್ತಿದ್ದು, ಮಧ್ಯಾಹ್ನ ನಂತರ ಪುತ್ತೂರು, ಸುಳ್ಯ ಸುತ್ತಮುತ್ತ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಸಂಜೆ ವೇಳೆಯಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ, ಧಾರವಾಡ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ದಾವಣಗೆರೆ, ಗದಗ, ವಿಜಯನಗರ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸಂಜೆ ವೇಳೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಾದರೆ ಉಳಿದ ಭಾಗಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು :  ಮೈಸೂರು ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಮುಂದಿನ ದಿನಗಳ ಟ್ರೆಂಡ್ :  ಪ್ರಸ್ತುತ ವಾತಾವರಣದ ಸ್ಥಿತಿಯನ್ನು ಗಮನಿಸಿದರೆ, ಏಪ್ರಿಲ್‌ 5ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸುತ್ತಿವೆ.

Karnataka is expected to receive widespread rainfall across coastal, malnad, and interior regions with thunderstorms likely in the afternoon and evening hours. The rain activity is expected to continue till April 5.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 hour ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

1 hour ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

1 hour ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

12 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

20 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago