ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

May 3, 2025
6:23 AM
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.  ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ.  ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. 

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.  ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror