Advertisement
MIRROR FOCUS

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

Share

ರಾಜ್ಯದ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಾದ್ಯಂತ ಒಣಹವೆ ಇತ್ತು. ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಅತ್ಯಧಿಕ 7 ಸೆಂಟಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಉಳಿದಂತೆ ಪ್ರಮುಖವಾಗಿ ಯಾದಗಿರಿ ಜಿಲ್ಲೆಯ ಗುರುಮಿಠಕಲ್‌ನಲ್ಲಿ 5 ಹಾಗೂ ಮೈಸೂರಿನ ಸರಗೂರಿನಲ್ಲಿ 4 ಸೆಂಟಿಮೀಟರ್ ಮಳೆಯಾಗಿದೆ. ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಕರಾವಳಿಯ ಹಲವೆಡೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Scattered rainfall was recorded in parts of Karnataka’s interior regions, while coastal districts experienced dry weather. Kukanur in Koppal district received the highest rainfall of 7 cm. Kalaburagi recorded the highest temperature in the state at 41°C. The IMD has forecast rain in several coastal and interior regions over the next 24 hours, including light to moderate thunderstorms around Bengaluru.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

26 seconds ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

14 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

2 days ago