Karnataka Weather | 18-03-2024 | ಕರಾವಳಿಯಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ | ಮಾ.21 ರಿಂದ ಮಳೆ ನಿಶ್ಚಿತ ?

March 18, 2024
2:04 PM
ಕರಾವಳಿಯಲ್ಲಿ ಮೋಡದ ವಾತಾವರಣ ಇದ್ದು ಕೆಲವು ಕಡೆ ತುಂತುರು ಮಳೆಯಾಗಬಹುದು. ಬೀದರ್‌ , ಯಾದಗಿರಿ ಪ್ರದೇಶದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮಾ.21-23 ವರೆಗೆ ಕೆಲವು ಕಡೆ ಮಳೆ ಸಾಧ್ಯತೆ ಇದೆ.

19.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು.ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 21ರಿಂದ 23ರ ತನಕ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror