19.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಇರಬಹುದು.ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮಾರ್ಚ್ 21ರಿಂದ 23ರ ತನಕ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…