Weather Mirror | 11-11-2023 | ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ | ವಾಯಭಾರ ಕುಸಿತದ ಲಕ್ಷಣ ಆರಂಭ |

November 11, 2023
1:38 PM
ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror