12.11.2033ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ. ನವೆಂಬರ್ 14ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ನವೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 14ರಂದ ಬಂಗಾಳಕೊಲ್ಲಿಯ ಅಂಡಮಾನ್ ಬಳಿ ವಾಯುಭಾರ ಕುಸಿತದ ಲಕ್ಷಣಗಳಿವೆ.ಈ ವಾಯುಭಾರ ಕುಸಿತವು ತೀವ್ರಗೊಂಡರೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…