14.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರವಾಗಿ ಮೋಡ ಇರಬಹುದು. ನವೆಂಬರ್ 15ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 16 ಅಥವಾ 17ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ನವೆಂಬರ್ 14 ಹಾಗೂ 15ರಂದು ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನವೆಂಬರ್ 20ರ ಅಂದಾಜು ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…