16.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಭಾಗಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ವಾಯುಭಾರ ಕುಸಿತವು ನವೆಂಬರ್ 17 ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಇದರ ಜೊತೆಗೆ ನವೆಂಬರ್ 18ರಂದು ಅಂಡಮಾನ್ ಕರಾವಳಿಯಲ್ಲಿ ಪ್ರಭಲವಾದ ವಾಯುಭಾರ ಕುಸಿತ ಉಂಟಾಗಲಿದ್ದು, ನವೆಂಬರ್ 20ರ ಅಂದಾಜು ತಮಿಳುನಾಡು, ಆಂಧ್ರಾ ಕರಾವಳಿಗೆ ಆಗಮಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್‌ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…