Weather Mirror | 20-11-2023 | ರಾಜ್ಯದಾದ್ಯಂತ ಒಣ ಹವೆ | ಮತ್ತೆ ಮಳೆಯಾಗುವ ಲಕ್ಷಣ ಇದೆ |

November 20, 2023
12:46 PM
ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

21.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror