21.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ನವೆಂಬರ್ 21ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ನವೆಂಬರ್ 22ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ನವೆಂಬರ್ 26ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆ ಇದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…