Weather Mirror | 25-11-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಹಿಂದೆ ಸರಿಯುವ ಸಾಧ್ಯತೆ |

November 25, 2023
11:30 AM
ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆ ಇದೆ.

ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror