26.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಸಾಧ್ಯತೆ ಇದೆ.
ನವೆಂಬರ್ 28 ರಂದು ಬಂಗಾಳಕೊಲ್ಲಿಯ ಅಂಡಮಾನ್ ತೀರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…