Advertisement
ವೆದರ್ ಮಿರರ್

Weather Mirror | 01-12-2023 | ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಬಹುತೇಕ ಕಡೆಗಳಲ್ಲಿ ಒಣಹವೆ |

Share

02.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಹ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಈಗಿನ ವಾಯುಭಾರ ಕುಸಿತದ ಪರಿಣಾಮದಿಂದ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ಚಂಡಮಾರುತದ ಪರಿಣಾಮದಿಂದ ನಾಳೆ, ಡಿಸೆಂಬರ್ 2ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago