Weather Mirror | 04-12-2023 | ರಾಜ್ಯದಾದ್ಯಂತ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

December 4, 2023
10:42 AM
ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8 ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.

05.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಚಂಡಮಾರುತವು ಇವತ್ತು ಆಂದ್ರಾದ ನೆಲ್ಲೂರು ಕರಾವಳಿಯ ಮೂಲಕ ಪ್ರವೇಶಿಸುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಇನ್ನೂ ಎರಡು ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror