05.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತವು ಇವತ್ತು ಆಂದ್ರಾದ ನೆಲ್ಲೂರು ಕರಾವಳಿಯ ಮೂಲಕ ಪ್ರವೇಶಿಸುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಇನ್ನೂ ಎರಡು ದಿನಗಳ ಕಾಲ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಅಂದರೆ ಡಿಸೆಂಬರ್ 7 ಅಥವಾ 8ರ ನಂತರ ಮಳೆಯ ಪರಿಸ್ಥಿತಿ ನೋಡಬೇಕಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…