08.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಡಿಸೆಂಬರ್ 8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಾಗೂ ಡಿಸೆಂಬರ್ 9 ರಿಂದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…