Weather Mirror | 17-10-2023 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಹಿಂಗಾರು ಮತ್ತಷ್ಟು ವಿಳಂಬ ಸಾಧ್ಯತೆ |

October 17, 2023
11:42 AM
ಅಕ್ಟೊಬರ್ 18 ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಅಕ್ಟೊಬರ್ 20 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ

18.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಹಿಂಗಾರು ಆರಂಭ ಮತ್ತಷ್ಟು ವಿಳಂಬವಾಗುವ ಲಕ್ಷಣಗಳಿವೆ. ಅಕ್ಟೊಬರ್ 18ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಅಕ್ಟೊಬರ್ 20ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ .ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ,ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೂ ಚಲಿಸುವ ಲಕ್ಷಣಗಳಿವೆ.

Karnataka Todays weather Report | ನಮ್ಮೂರಲ್ಲಿ ಇಂದು ಮಳೆಯಾದೀತೇ…? |

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |
June 3, 2025
9:07 PM
by: ಸಾಯಿಶೇಖರ್ ಕರಿಕಳ
ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!
June 3, 2025
8:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group