Weather Mirror | 11-12-2023 | ಇಂದೂ ಕೆಲವು ಕಡೆ ಮಳೆ ನಿರೀಕ್ಷೆ | ಮಳೆ ಕಡಿಮೆಯಾಗುವ ಲಕ್ಷಣ ಯಾವಾಗಿನಿಂದ |

December 11, 2023
11:39 AM
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

12.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ(ದಕ್ಷಿಣ ಭಾಗ) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಇದೇ ವೇಳೆಯಲ್ಲಿ ಬಂಗಾಳಕೊಲ್ಲಿಯ ಶ್ರೀಲಂಕಾದ ಆಗ್ನೇಯ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮಳೆ ಕಡಿಮೆಯಾಗಲು ಸಹಕಾರಿಯಾಗಿದೆ. ಈ ತಿರುಗುವಿಕೆಯು ಬಲಗೊಳ್ಳುವ ಲಕ್ಷಣಗಳಿವೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror