Advertisement
ವೆದರ್ ಮಿರರ್

Weather Mirror | 13-12-2023 | ಕೆಲವು ಕಡೆ ತುಂತುರು ಮಳೆ | ಹಲವು ಕಡೆ ಒಣ ಹವೆ | ಡಿ.16 ರಿಂದ ಮತ್ತೆ ಮಳೆ…?

Share

14.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಒಣ ಹವೆ ಆವರಿಸುವ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಮೋಡದ ವಾತಾವರ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಿ ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆ ಪರಿಣಾಮದಿಂದ ಮೋಡಗಳು ಪಶ್ಚಿಮದಿಂದ ಪೂರ್ವಕ್ಕೆ ಚಲಿಸಲು ಆರಂಭಿಸಿವೆ. (ಇದರಿಂದ, ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮುಂಗಾರು ರೀತಿಯ ಮಳೆಯಾಗಿದೆ). ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 15 ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, 16 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

13 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

13 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

14 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

14 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

14 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago