Weather Mirror | 14-12-2023 | ಕರ್ನಾಟಕದಾದ್ಯಂತ ಒಣ ಹವೆ | ವಾಯುಭಾರ ಕುಸಿತದಿಂದ ಸದ್ಯಕ್ಕಿಲ್ಲ ಪರಿಣಾಮ |

December 14, 2023
10:46 AM
ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.

15.12. 2023 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣ ಹವೆ ಆವರಿಸಲಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಒಮಾನ್ ಕರಾವಳಿಗೆ ತಲುಪಲಿದ್ದು, ಅದರಿಂದ ಇನ್ನು ಯಾವುದೇ ಪರಿಣಾಮವಿಲ್ಲ.

ಡಿಸೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror