15.12. 2023 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ಒಣ ಹವೆ ಆವರಿಸಲಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತವು ಒಮಾನ್ ಕರಾವಳಿಗೆ ತಲುಪಲಿದ್ದು, ಅದರಿಂದ ಇನ್ನು ಯಾವುದೇ ಪರಿಣಾಮವಿಲ್ಲ.
ಡಿಸೆಂಬರ್ 15 ರಿಂದ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಡಿಸೆಂಬರ್ 16 ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಈ ಮಳೆಯ ವಾತಾವರಣವು ಡಿಸೆಂಬರ್ 20ರ ತನಕ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…